ಮಂಜುನಾಥ ಕೆ ಎಂ
ಕನ್ನಡ ಸಾಹಿತ್ಯ ಸಮ್ಮೇಳನಗಳು![]()
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.[೨]
ಹಿನ್ನಲೆ
೮೪ನೇ ಸಾಹಿತ್ಯ ಸಮ್ಮೇಳನ
೮೪ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ನಡೆಯಲಿದೆ.
ಕನ್ನಡ ಸಾಹಿತ್ಯ ಸಮ್ಮೇಳನಗಳು
ನೋಡಿ
ಉಲ್ಲೇಖಗಳು
- ↑ "Champa to preside over 83rd All India Kannada Sahitya Sammelana in Mysuru". www.thehindu.com.
- ↑ ಕನ್ನಡ ಸಾಹಿತ್ಯ ಸಮ್ಮೇಳನ ೧೯೧೫ ರಿಂದ ಆಚರಣೆ
- ↑ http://kannadasahithyaparishattu.in/?page_id=702</nowiki> ಸಾಹಿತ್ಯ ಸಮ್ಮೇಳನಗಳ ಉದ್ದೇಶ
ಹೊರ ಕೊಂಡಿಗಳು

ಇಂತಿ
ಮಂಜುನಾಥ ಕೆ ಎಂ
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
ಪ್ರತ್ಯುತ್ತರಅಳಿಸಿ